SHOCKING NEWS: ಸ್ನಾನ ಮಾಡಲು ಹೋದ ಮಹಿಳೆ ತಲೆಗೆ ಅಪರಿಚಿತರಿಂದ ಹಲ್ಲೆ, ಸ್ಥಳದಲ್ಲೇ ಸಾವು

ಬಾಗಲಕೋಟೆ: ಮನೆಯಲ್ಲಿ ಸ್ನಾನ ಮಾಡಲು ತೆರಳಿದಂತ ಮಹಿಳೆಯ ತಲೆಯ ಮೇಲೆ ಅಪರಿಚಿತರು ಹಲ್ಲೆ ಮಾಡಿದ್ದಾರೆ. ಈ ಕಾರಣ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತ ಶಾಕಿಂಗ್ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಮತ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶೋಭಾ(40) ಎಂಬುವರು ತಮ್ಮ ಮನೆಯಲ್ಲಿ ಸ್ನಾನ ಮಾಡುತ್ತಿದ್ದಂತ ಸಂದರ್ಭದಲ್ಲಿ ಅಪರಿಚಿತರು ತಲೆಗೆ ಬಲವಾಗಿ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ಈ ಪರಿಣಾಮ ಶೋಭಾ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಶೋಭಾ ಸಾವಿನಿಂದಾಗಿ ಕುಟುಂಬಸ್ಥರ ಆಕ್ರಂದ … Continue reading SHOCKING NEWS: ಸ್ನಾನ ಮಾಡಲು ಹೋದ ಮಹಿಳೆ ತಲೆಗೆ ಅಪರಿಚಿತರಿಂದ ಹಲ್ಲೆ, ಸ್ಥಳದಲ್ಲೇ ಸಾವು