ಬೆಂಗಳೂರು: ಮಹಿಳೆಯೊಬ್ಬರು ಸ್ಕೂಟಿ ಸವಾರಿ ಮಾಡುವಾಗ ಜೂಮ್ ಮೀಟಿಂಗ್ಗೆ ಹಾಜರಾಗಿರುವ ವಿಡಿಯೋ ವೈರಲ್‌ ಆಗಿದೆ. ಈಗ ವೈರಲ್ ಆಗಿರುವ ವೀಡಿಯೊದಲ್ಲಿ ಮಹಿಳೆ ಹೆಲ್ಮೆಟ್ ಧರಿಸಿದ್ದು, ಸಂಚಾರ ದಟ್ಟಣೆಯ ರಸ್ತೆಯ ಮಧ್ಯದಲ್ಲಿ ಜೂಮ್ ಸಭೆಯಲ್ಲಿ ಭಾಗವಹಿಸಿರುವ ವಿಡಿಯೋ ವೈರಲ್‌ ಆಗಿದೆ.

ಮಹಿಳೆಯ ವೈರಲ್ ವೀಡಿಯೊಗೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ. ಕೆಲವರು ಮಹಿಳೆಯನ್ನು ಶ್ಲಾಘಿಸಿದರೆ, ಇನ್ನೂ ಕೆಲವು ಬಳಕೆದಾರರು ವೀಡಿಯೊವನ್ನು ರೆಕಾರ್ಡ್ ಮಾಡಿದ ವ್ಯಕ್ತಿಯು ತನ್ನ ವಾಹನದ ಸಂಖ್ಯೆಯನ್ನು ಸಹ ಹಂಚಿಕೊಳ್ಳಬೇಕು ಎಂದು ಹೇಳಿದ್ದಾರೆ.

 

Share.
Exit mobile version