ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿ ಸಜೀವದಹನ ಕೇಸ್: ಮೃತರ ಸಂಖ್ಯೆ 4ಕ್ಕೆ ಏರಿಕೆ

ಬೆಂಗಳೂರು: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಯುವತಿ ಸಜೀವ ದಹನವಾದಂತ ಪ್ರಕರಣದಲ್ಲಿ ಮೂವರು ಗಾಯಾಳು ಸಾವನ್ನಪ್ಪಿದ ಪರಿಣಾಮ, ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದಾವರ ಬಳಿಯಲ್ಲಿ ಏಪ್ರಿಲ್.22ರಂದು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಭೀಕರ ಅಪಘಾತ ಸಂಭವಿಸಿತ್ತು. ಅಲ್ಲದೇ ಅಪಘಾತದ ಬಳಿಕ ಬೆಂಕಿ ಕೂಡ ಕಾಣಿಸಿಕೊಂಡು ದಿವ್ಯಾ ಎಂಬ ಯುವತಿ ಸಜೀವದಹನಗೊಂಡಿದ್ದರು. ಇನ್ನುಳಿದಂತ 7 ಮಂದಿ ಗಾಯಗೊಂಡಿದ್ದರು. ಸುಟ್ಟಗಾಯಗಳಿಂದ ಬಳಲುತ್ತಿದ್ದಂತ 7 ಮಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ … Continue reading ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವತಿ ಸಜೀವದಹನ ಕೇಸ್: ಮೃತರ ಸಂಖ್ಯೆ 4ಕ್ಕೆ ಏರಿಕೆ