ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
ಶಿವಮೊಗ್ಗ : ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದಲ್ಲಿ ತೀರ್ಥಹಳ್ಳಿ ಠಾಣೆಯ ಕಾನ್ಸ್ ಟೇಬಲ್ ಮೋಹನ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಸೂಸೈಡ್ ಮಾಡಿಕೊಂಡಿದ್ದಾರೆ. ಸಿದ್ಧಾಪುರ ಗ್ರಾಮದ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತೀರ್ಥಹಳ್ಳಿ ಠಾಣೆ ಕಾನ್ಸ್ ಟೇಬಲ್ ಮೋಹನ್ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. 1 ವಾರದ ಹಿಂದೆ ಸ್ವಾತಿ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ … Continue reading ಕಾನ್ಸ್ ಟೇಬಲ್ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed