ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ: ಪತಿ, ಅತ್ತೆಯ ವಿರುದ್ಧ ಕುಟುಂಬಸ್ಥರಿಂದ ಕೊಲೆ ಆರೋಪ

ಶಿವಮೊಗ್ಗ: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಸೊರಬ ತಾಲ್ಲೂಕಿನ ಶಿವಪುರದಲ್ಲಿ ನಡೆದಿದೆ. ಆದರೇ ಕುಟುಂಬಸ್ಥರು ಪತಿ, ಅತ್ತೆಯೇ ಕೊಲೆ ಮಾಡಿರೋದಾಗಿ ಆರೋಪಿಸಿದ್ದಾರೆ. ಮೃತ ಗೃಹಿಣಿಯನ್ನು ಶೈಲಜಾ(28) ಎಂಬುದಾಗಿ ಗುರುತಿಸಲಾಗಿದೆ. ಶೈಲಜಾಳನ್ನು ಪತಿ ಹಾಗೂ ಅತ್ತೆ ಸೇರಿಕೊಂಡು ಹೊಡೆದು ಹತ್ಯೆಗೈದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು. ಮೃತ ಶೈಲಜಾ ಅವರ ಸಾವಿಗೆ ನ್ಯಾಯ ಕೊಡಿಸಬೇಕು ಅಂತ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ … Continue reading ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ: ಪತಿ, ಅತ್ತೆಯ ವಿರುದ್ಧ ಕುಟುಂಬಸ್ಥರಿಂದ ಕೊಲೆ ಆರೋಪ