ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು
ಶಿವಮೊಗ್ಗ: ಒಂದು ವಾರದ ಹಿಂದಷ್ಟೇ ಪತಿ ನಿಧನರಾಗಿದ್ದರು. ಆ ಬಳಿಕ ಪತ್ನಿಗೆ ಫೇಸ್ ಬುಕ್ ಮೂಲಕ ಪೊಲೀಸ್ ಪೇದೆ ಮೋಹನ್ ಎಂಬಾತ ಕಿರುಕುಳ ನೀಡುತ್ತಿದ್ದರು. ಅವರ ಕಿರುಕುಳಕ್ಕೆ ಬೇಸತ್ತು ನಿನ್ನೆ ಮಹಿಳೆ ಸ್ವಾತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರು ವಾಟ್ಸ್ ಆಪ್ ನಲ್ಲಿ ಡೇತ್ ನೋಟ್ ನಲ್ಲಿ ಪಿಸಿ ಮೋಹನ್ ಕಿರುಕುಳ ಉಲ್ಲೇಖಿಸಿದ್ದರು. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಮೃತ ಸ್ವಾತಿ ತಾಯಿ ನ್ಯೂ ಟೌನ್ ಠಾಣೆಗೆ ತೆರಳಿ ದೂರು ನೀಡಿದ್ದರು. … Continue reading ಶಿವಮೊಗ್ಗದಲ್ಲಿ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್ ಟೇಬಲ್ ಮೋಹನ್ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed