ರಾಯ್‌ಪುರ(ಮಧ್ಯಪ್ರದೇಶ): ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಆಂಬ್ಯುಲೆನ್ಸ್‌ನಲ್ಲಿ ಕರೆದುಕೊಂಡು ಹೋಗುವಾಗ, ಆಂಬ್ಯುಲೆನ್ಸ್‌ನಲ್ಲಿ ಡೀಸೆಲ್ ಖಾಲಿಯಾಗಿದೆ. ಪರಿಣಾಮ ಮಹಿಳೆ ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ಪನ್ನಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಏನಿದು ಘಟನೆ? ಬನೌಲಿ ಗ್ರಾಮದ ರೇಷ್ಮಾ ಎಂಬುವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತುರ್ತು ಸೌಲಭ್ಯಕ್ಕಾಗಿ ಕುಟುಂಬಸ್ಥರು 108 ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆಂಬ್ಯುಲೆನ್ಸ್ ಗ್ರಾಮಕ್ಕೆ ಬಂದು ಮಹಿಳೆಯನ್ನು ಶಹನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ಥಳಾಂತರಿಸಲು ಮುಂದಾಗಿದೆ. ಆದ್ರೆ, ಆರೋಗ್ಯ ಕೇಂದ್ರ ತಲುಪುವ … Continue reading SHOCKING NEWS: ಡೀಸೆಲ್ ಖಾಲಿಯಾಗಿ ಮಾರ್ಗ ಮಧ್ಯೆಯೇ ನಿಂತ ಆಂಬ್ಯುಲೆನ್ಸ್: ರಸ್ತೆಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
Copy and paste this URL into your WordPress site to embed
Copy and paste this code into your site to embed