BREAKING: ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ಭೀಕರ ರಸ್ತೆ ಅಪಘಾತ ಉಂಟಾಗಿದೆ. ಏರ್ ಪೋರ್ಟ್ ರಸ್ತೆಯ ಕೋಗಿಲು ಕ್ರಾಸ್ ಬಳಿಯಲ್ಲಿ ಬೈಕಿನಿಂದ ಸ್ಕಿಡ್ ಆಗಿ ಬಿದ್ದಂತ ಮಹಿಳೆಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಏರ್ ಪೋರ್ಟ್ ರಸ್ತೆಯ ಕೋಗಿಲು ಕ್ರಾಸ್ ಬಳಿಯಲ್ಲಿ ಬೈಕ್ ನಲ್ಲಿ ಪತಿ, ಮಕ್ಕಳ ಜೊತೆಗೆ ಮಹಿಳೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಬೈಕ್ ಪಂಕ್ಚರ್ ಆಗಿ ಸ್ಕಿಡ್ ಆಗಿ ಉರುಳಿ ಬಿದ್ದಿದೆ. ಈ ಸಂದರ್ಭದಲ್ಲಿ ಬೈಕಿನಿಂದ ಪತಿ, ಮಹಿಳೆ, ಮಗು ಕೆಳಗೆ ಬಿದ್ದಿದ್ದಾರೆ. ಬೈಕಿನ ಹಿಂದಿನಿಂದ … Continue reading BREAKING: ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು