Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

ಅಮೆರಿಕ ದಾಳಿ ಭೀತಿ: ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ ನೀಡಿದ ಪಾಕಿಸ್ತಾನ! ತನ್ನ ವಾಯುನೆಲೆಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ

ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!
KARNATAKA

ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!

By kannadanewsnow57

ಹುಬ್ಬಳ್ಳಿ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಮರ್ಶೆಗಳ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗೃಹಿಣಿಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸದುಪಯೋಗಪಡಿಸಿಕೊಂಡು ಮಾದರಿಯಾಗಿದ್ದಾರೆ.

ಕಲಘಟಗಿ ತಾಲೂಕಿನ ಸೂರಶೆಟ್ಟಿಕೊಪ್ಪದ ನಿವಾಸಿ ಈರವ್ವ ಭರಮಪ್ಪ ಅಂಗಡಿ (52).ಗೃಹಲಕ್ಷ್ಮಿ ಯೋಜನೆಯಡಿ ತಮಗೆ ಬಂದ ಒಟ್ಟು 29 ಕಂತುಗಳ ಹಣವನ್ನು ಕೂಡಿಟ್ಟ ಈರವ್ವ, ಸುಮಾರು ₹54,000 ಮೊತ್ತವನ್ನು ಸಂಗ್ರಹಿಸಿದ್ದರು.ಈ ಹಣದಲ್ಲಿ ₹50,000 ವ್ಯಯಿಸಿ ತಮ್ಮ 2.5 ಎಕರೆ ಜಮೀನಿನಲ್ಲಿ 220 ಅಡಿ ಆಳದ ಬೋರ್ವೆಲ್ ಕೊರೆಸಿದ್ದಾರೆ. 90 ಅಡಿಗೇ 5 ಇಂಚು ನೀರು ಬಿದ್ದಿದ್ದು, ಕುಟುಂಬದಲ್ಲಿ ಹರ್ಷ ವ್ಯಕ್ತವಾಗಿದೆ.

ಉಳಿದ ₹4,000 ಹಣ ಹಾಗೂ ವಿವಿಧೆಡೆ ಮಾಡಿದ ಸಾಲದ ನೆರವಿನಿಂದ ₹80,000 ವೆಚ್ಚದಲ್ಲಿ ಮೋಟಾರ್ ಅಳವಡಿಸಿ, ಮಳೆಯನ್ನೇ ನಂಬಿದ್ದ ಒಣ ಬೇಸಾಯದ ಜಮೀನನ್ನು ನೀರಾವರಿ ಜಮೀನನ್ನಾಗಿ ಪರಿವರ್ತಿಸಲು ಮುಂದಾಗಿದ್ದಾರೆ. ಕೇವಲ ₹2,000 ಹಣದಿಂದ ಏನೂ ಮಾಡಲು ಸಾಧ್ಯವಿಲ್ಲ ಎನ್ನುವವರಿಗೆ ಈರವ್ವ ಅವರ ಈ ಕಾರ್ಯವೈಖರಿ ಮತ್ತು ಹಣದ ಉಳಿತಾಯದ ಮನೋಭಾವ ದೊಡ್ಡ ಸ್ಪೂರ್ತಿಯಾಗಿದೆ.

saves money from Grihalakshmi scheme Woman digs borewell in her land
Share. Facebook Twitter LinkedIn WhatsApp Email

Related Posts

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

1 Min Read

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

2 Mins Read

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

2 Mins Read
Recent News

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

ಅಮೆರಿಕ ದಾಳಿ ಭೀತಿ: ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ ನೀಡಿದ ಪಾಕಿಸ್ತಾನ! ತನ್ನ ವಾಯುನೆಲೆಗಳಲ್ಲಿ ಪಾರ್ಕಿಂಗ್‌ಗೆ ಅವಕಾಶ

ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!

BREAKING: ನಗರಸಭೆ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದ ಮಾಜಿ ಸಚಿವ ಸುಜಿತ್ ಬೋಸ್ ED ವಶಕ್ಕೆ |municipality recruitment scam

State News
KARNATAKA

`CET’ ಅಭ್ಯರ್ಥಿಗಳಿಗೆ ಎರಡು ಕೃಪಾಂಕ : ಕೆಇಎ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಇತ್ತೀಚೆಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-2026) ಬರೆದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ…

ಗೃಹಲಕ್ಷ್ಮಿ ಯೋಜನೆಯ ಹಣ ಉಳಿಸಿ ಜಮೀನಿನಲ್ಲಿ ಬೋರ್ವೆಲ್ ಕೊರೆಸಿದ ಗೃಹಿಣಿ.!

ರಾಜ್ಯದ ಜನತೆಯ ಗಮನಕ್ಕೆ : ಇಲ್ಲಿದೆ ಕರ್ನಾಟಕದ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಂಪರ್ಕ ವಿವರಗಳ ಪಟ್ಟಿ.!

ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ಭೂದಾಖಲೆಗಳ ನಕಲು ಶುಲ್ಕ’ಹೆಚ್ಚಳ ಮಾಡಿ ಸರ್ಕಾರ ಆದೇಶ | Land record fee Hike

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.