SHOCKING NEWS: 4 ಅರಿವಳಿಕೆ ಡೋಸ್‌ ಚುಚ್ಚಿಕೊಂಡು ವೈದ್ಯೆ ಸಾವಿಗೆ ಶರಣು… ಆತ್ಮಹತ್ಯೆ ಪತ್ರದಲ್ಲಿತ್ತು ಸಾವಿನ ರಹಸ್ಯ

ಭೋಪಾಲ್: ಭೋಪಾಲ್‌ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ ಕಾಲೇಜಿನ (ಜಿಎಂಸಿ) ಹಾಸ್ಟೆಲ್‌ನಲ್ಲಿ 24 ವರ್ಷದ ಯುವ ವೈದ್ಯೆಯೊಬ್ಬರು ಅರಿವಳಿಕೆ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ಆಕಾಂಶಾ ಮಹೇಶ್ವರಿ ಎಂದು ಗುರುತಿಸಲಾಗಿದ್ದು, ಬುಧವಾರ ಸಂಜೆ ಅವರ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಆಕೆಯ ಕೊಠಡಿಯಿಂದ ಖಾಲಿ ಇಂಜೆಕ್ಷನ್ ಬಾಟಲುಗಳು ಮತ್ತು ಸಿರಿಂಜ್ ಅನ್ನು ವಶಪಡಿಸಿಕೊಂಡಿದ್ದಾರೆ. ವೈದ್ಯೆ ತಲಾ 2.5 ಮಿಲಿಯ ನಾಲ್ಕು ಡೋಸ್ ಅರಿವಳಿಕೆಯನ್ನು ಚುಚ್ಚಿಕೊಂಡಿದ್ದಾರೆ ಎಂದು ಕೋಹ್-ಇ-ಫಿಜಾ ಪೊಲೀಸ್ ಠಾಣೆಯ ಉಸ್ತುವಾರಿ … Continue reading SHOCKING NEWS: 4 ಅರಿವಳಿಕೆ ಡೋಸ್‌ ಚುಚ್ಚಿಕೊಂಡು ವೈದ್ಯೆ ಸಾವಿಗೆ ಶರಣು… ಆತ್ಮಹತ್ಯೆ ಪತ್ರದಲ್ಲಿತ್ತು ಸಾವಿನ ರಹಸ್ಯ