ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ಕಾಫಿ ಔಟ್ ಲೆಟ್ ನ ಕಸದ ಬುಟ್ಟಿಯೊಳಗೆ ಸುಮಾರು ಎರಡು ಗಂಟೆಗಳ ಕಾಲ ವೀಡಿಯೊ ರೆಕಾರ್ಡಿಂಗ್ ಮಾಡಿದಂತ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ. ಈ ಸಂಬಂಧ ಕೆಫೆ ಸಿಬ್ಬಂದಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಹಾನಗರದ ಬಿಇಎಲ್ ರಸ್ತೆಯಲ್ಲಿರುವ ಥರ್ಡ್ ವೇವ್ ಕಾಫಿ ಔಟ್ ಲೆಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶೌಚಾಲಯದಲ್ಲಿ ಫೋನ್ ಅಡಗಿಸಿಟ್ಟಿದ್ದಾರೆ ಎಂದು ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ಸಿನಿಪುರ್’ ಎಂಬ ಇನ್ಸ್ಟಾಗ್ರಾಮ್ ಹ್ಯಾಂಡಲ್ ಈ ಆಘಾತಕಾರಿ ಘಟನೆಯನ್ನು … Continue reading ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್: ಆರೋಪಿ ಅರೆಸ್ಟ್