ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ

ರಾಮನಗರ: ಜಿಲ್ಲೆಯಲ್ಲಿ ಈಜುಕೊಳದಲ್ಲೇ ಮಹಿಳೆಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಹಿಳೆಯನ್ನು ಪತಿಯೇ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಬಚ್ಚೇಗೌಡಪಾಳ್ಯದಲ್ಲಿ ಸ್ವಿಮ್ಮಿಗ್ ಪೂಲ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪ್ರತಿಭಾ(29) ಎನ್ನುವಂತ ಮಹಿಳೆಯ ಶವ ಪತ್ತೆಯಾಗಿದೆ. ಪ್ರತಿಮಾ ಹಾಗೂ ಪತಿ ಬಾಬು ಇಬ್ಬರು ಬಚ್ಚೇಗೌಡನಪಾಳ್ಯದ ಹೊರವಲಯದ ತೋಟದಲ್ಲಿ ವಾಸವಾಗಿದ್ದರು. ಮೃತ ಪತ್ನಿ ಪ್ರತಿಮಾ ಬಾಬು ಅವರಿಗೆ ಎರಡನೇ ಪತ್ನಿಯಾಗಿದ್ದರು. ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹದಿಂದ ಜಗಳ ಉಂಟಾಗಿ, ಪತಿ ಬಾಬುವೇ ಪತ್ನಿ … Continue reading ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ