SHOCKING: ಬೆಂಗಳೂರಲ್ಲಿ ‘ಕಾಮುಕ’ರ ಅಟ್ಟಹಾಸ: ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’

ಬೆಂಗಳೂರು: ನಗರದಲ್ಲಿ ದಿನೇ ದಿನೇ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ನಗರದಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆಯೇ ಗ್ಯಾಂಗ್ ರೇಪ್ ನಡೆಸಿದಂತ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಸ್ನೇಹಿತನ ಮನೆಗೆ ಬಂದಿದ್ದಂತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವಂತ ಘಟನೆ ನಡೆದಿದೆ. ಈ ಘಟನೆಯೂ ಮೂರು ದಿನಗಳ ಹಿಂದೆ ನಡೆದಿದ್ದು, ಈಗ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಸ್ನೇಹಿತನ ಮನೆಗೆ ತೆರಳಿದ್ದಂತ ಸಂತ್ರಸ್ತ ಮಹಿಳೆಯನ್ನು … Continue reading SHOCKING: ಬೆಂಗಳೂರಲ್ಲಿ ‘ಕಾಮುಕ’ರ ಅಟ್ಟಹಾಸ: ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’