Shocking: ‘ಅಪಾರ್ಮೆಂಟ್’ನಲ್ಲಿ ಆಭರಣ ದೋಚಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಳ್ಳರು

ಭುವನೇಶ್ವರ: ಒಡಿಶಾದ ಭುವನೇಶ್ವರದ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಇಬ್ಬರು ಕಳ್ಳರು ಚಾಕು ತೋರಿಸಿ ಆಭರಣಗಳನ್ನು ದೋಚಿ ನಂತರ 27 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭುವನೇಶ್ವರದ ಮೈತ್ರಿ ವಿಹಾರ್ನಲ್ಲಿ ಸೆಪ್ಟೆಂಬರ್ 30 ರಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪರಾಧ ನಡೆದಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಕಳ್ಳರು ಮೊದಲು ಚಾಕು ತೋರಿಸಿ ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಲೂಟಿ ಮಾಡಿದರು ಮತ್ತು … Continue reading Shocking: ‘ಅಪಾರ್ಮೆಂಟ್’ನಲ್ಲಿ ಆಭರಣ ದೋಚಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಳ್ಳರು