SHOCKING: ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

ಆಂಧ್ರಪ್ರದೇಶ: ಪ್ರಿಯಕರನೊಬ್ಬ ಆಕೆಯನ್ನು ನಿರಾಕರಿಸಿದ್ದನು. ಆ ಬಳಿಕ ಬೇರೊಬ್ಬ ಯುವತಿಯೊಂದಿಗೆ ವಿವಾಹವಾಗಿದ್ದನು. ಪ್ರೀತಿ ವೈಫಲ್ಯದ ಕಾರಣಕ್ಕಾಗಿ ಪ್ರಿಯಕರನ ಮೇಲೆ ಆಕೆ ಸೇಡು ಮಸೆಯುತ್ತಿದ್ದಳು. ಇದೇ ಕಾರಣಕ್ಕೆ ಪ್ರಿಯಕರ ಪತ್ನಿಗೆ ಹೆಚ್ಐವಿ ಇಂಜೆಕ್ಷನ್ ನೀಡಿರುವಂತ ಶಾಕಿಂಗ್ ಘಟನೆ ಆಂಧ್ರಪ್ರದೇಶದ ಕರ್ನೂಲ್ ನಲ್ಲಿ ನಡೆದಿದೆ. ಈ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಬೋಯಾ ವಸುಂಧರಾ(34), ಖಾಸಗಿ ಆಸ್ಪತ್ರೆಯ ನರ್ಸ್ ಕೊಂಗೆ ಜ್ಯೋತಿ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಪೊಲೀಸರು ಈ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಿ.ಬೋಯಾ ವಸುಂಧರಾ ಹಾಗೂ ಯುವಕನ ನಡುವೆ … Continue reading SHOCKING: ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ