BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ | BMTC Bus
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಂತ ಮಹಿಳೆಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನ ಹೆಬ್ಬಾಳ ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದಂತ ಮಹಿಳೆಯೊಬ್ಬರ ಮೇಲೆಯೇ ಬಿಎಂಟಿಸಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಲಿಂಗಮ್ಮ ಎಂಬುದಾಗಿ ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವಂತ ಲಿಂಗಮ್ಮ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ … Continue reading BREAKING: ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ | BMTC Bus
Copy and paste this URL into your WordPress site to embed
Copy and paste this code into your site to embed