BREAKING: ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ಮಹಿಳೆಯನ್ನೇ ಕೊಲೆ
ಧಾರವಾಡ: ಜಿಲ್ಲೆಯಲ್ಲಿ ಕಬ್ಬು ಕಟಾವು ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಮಾರಾಮಾರಿಯಲ್ಲಿ ಜಗಳ ಬಿಡಿಸಲು ಹೋದಂತ ಓರ್ವ ಮಹಿಳೆಯನ್ನೇ ಕೊಲೆ ಮಾಡಲಾಗಿದೆ. ಧಾರವಾಡದ ಕಲಘಟಗಿ ತಾಲ್ಲೂಕಿನ ಕರುವಿನಕೊಪ್ಪದಲ್ಲಿ ಕಬ್ಬು ಕಟಾವು ವಿಚಾರಕ್ಕೆ ಎರುಡ ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಈ ಸಂದರ್ಭದಲ್ಲಿ ಅಲ್ಲೇ ಇದ್ದಂತ ಅನುಸೂಯ(40) ಎಂಬ ಮಹಿಳೆ ಜಗಳ ಬಿಡಿಸೋದಕ್ಕೆ ತೆರಳಿದ್ದಾರೆ. ಆದರೇ ಆಕೆಯನ್ನು ಕೊಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಇದಲ್ಲದೇ ಸಚಿನ್ ಪಾಟೀಲ್, ಬಸವರಾಜ, ಮೈಲಾರಪ್ಪ ಎಂಬುವರು ಈ ಮಾರಾಮಾರಿಯಲ್ಲಿ ಗಾಯಗೊಂಡಿದ್ದು … Continue reading BREAKING: ಎರಡು ಕುಟುಂಬಗಳ ನಡುವೆ ಮಾರಾಮಾರಿ: ಜಗಳ ಬಿಡಿಸಲು ಹೋದ ಮಹಿಳೆಯನ್ನೇ ಕೊಲೆ
Copy and paste this URL into your WordPress site to embed
Copy and paste this code into your site to embed