ಹಾಸನದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ- ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಂಗಳೂರು: ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇಂತಹ ಮೃತ ಮಹಿಳೆಯ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸೂರಜ್ ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವಂತ ಸಂಘರ್ಷವಾಗಿದೆ ಎಂದರು. ಕೊರೋನಾ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು … Continue reading ಹಾಸನದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ- ಸಚಿವ ಈಶ್ವರ್ ಖಂಡ್ರೆ ಘೋಷಣೆ