ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆ: ತುರ್ತು ಸಭೆ ನಡೆಸಿ 3 ಆನೆ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಬೇಲೂರು ತಾಲೂಕಿನ ಬಿಕ್ಕೋಡು, ಅರೆಹಳ್ಳಿ ಸುತ್ತಮುತ್ತ ಜನರಿಗೆ ಉಪಟಳ ನೀಡುತ್ತಿರುವ 3 ಪುಂಡಾನೆ ಗುರುತಿಸಿದ್ದು, ಈ ಆನೆಗಳನ್ನು ಸೆರೆ ಹಿಡಿಯಲು ಮತ್ತು ಕೂಡಲೇ ಇದೇ ಪ್ರದೇಶದಲ್ಲಿ ಆನೆ ಕಾರ್ಯಪಡೆಯ ಕಚೇರಿ ಸ್ಥಾಪಿಸಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ದರ್ಜೆಯ ಅಧಿಕಾರಿಯನ್ನು ನಿಯೋಜಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಬೇಲೂರು ತಾಲೂಕು ಕೋಗೋಡಿನ ತೋಟದಲ್ಲಿ ನಿನ್ನೆ ಮಹಿಳೆಯೊಬ್ಬರು ಆನೆ ದಾಳಿಯಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯಾಧಿಕಾರಿಗಳೊಂದಿಗೆ ತುರ್ತು … Continue reading ಕಾಡಾನೆ ದಾಳಿಗೆ ಮಹಿಳೆ ಸಾವು ಹಿನ್ನೆಲೆ: ತುರ್ತು ಸಭೆ ನಡೆಸಿ 3 ಆನೆ ಸೆರೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ