ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿ ಒಬ್ಬರು ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿದು, ಗಣಿಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ಹೊರಹಾಕಿದ್ದಾರೆ.
ಅಕ್ರಮ ಗಣಿಗಾರಿಕೆ ನಿಲ್ಲಿಸಲಿದ್ದಕ್ಕೆ ಮಹಿಳಾ ಅಧಿಕಾರಿ ಆಕ್ರೋಶ ಹೊರಹಾಕಿದ್ದು ಜೆಸಿಬಿ ಕ್ಲಾಸಿಗೆ ಕಲ್ಲು ಎಸೆದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೀತಾ ಇತ್ತು. ಲ್ಯಾಟರೇಟ್ ಮಣ್ಣು ಗಣಿಗಾರಿಕೆ ಮಾಡುತ್ತಿದ್ದ ವೇಳೆ ರೆಡ್ ಮಾಡಿದ್ದಾರೆ. ಸಿಮೆಂಟ್ ಕಾರ್ಖಾನೆಗೆ ಲಾಟರಿಟ್ ಖನಿಜ ಬಳಕೆ ಮಾಡುತ್ತಿದ್ದರು.
ಈ ಒಂದು ಅಕ್ರಮವಾಗಿ ನಡೆಯುತ್ತಿದ್ದ ಲಾಟರಿ ಖನಿಜ ಗಣಿಗಾರಿಕೆ ಮೇಲೆ ಮಹಿಳಾ ಅಧಿಕಾರಿ ರೆಡ್ ಮಾಡಿ ಗಣಿಗಾರಿಕೆ ನಿಲ್ಲಿಸಿದ್ದಕ್ಕೆ ಆಕ್ರೋಶ ಹೊರಹಾಕಿ ಜೆಸಿಬಿ ಗ್ಲಾಸ್ ಗೆ ಕಲ್ಲು ಎಸೆದು ಕಿಡಿ ಕರೆದಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಿದಂತೆ ಹೇಳಿದರು ಕೂಡ ಮಹಿಳಾ ಅಧಿಕಾರಿ ಮನವಿಗೆ ಸ್ಪಂದಿಸದೆ ಗಣಿಗಾರಿಕೆ ಮುಂದುವರಿಸಿದ್ದರು ಈ ಹಿನ್ನೆಲೆ ಆಕ್ರೋಶಗೊಂಡು ಮಹಿಳಾ ಅಧಿಕಾರಿ ಜೆಸಿಬಿಗೆ ಕಲ್ಲು ಹೊಡೆದಿದ್ದಾರೆ.








