ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ: ರಾಷ್ಟ್ರೀಯ ಮಹಿಳಾ ಆಯೋಗ ಸ್ಪೋಟಕ ಹೇಳಿಕೆ

ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಗೆ ಅವರ ವಿರುದ್ಧ ದೂರು ನೀಡಲು ಒತ್ತಡ ಹಾಕಲಾಗಿದೆ ಎಂಬುದಾಗಿ ರಾಷ್ಟ್ರೀಯ ಮಹಿಳಾ ಆಯೋಗವು ಸ್ಪೋಟಕ ಹೇಳಿಕೆ ನೀಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ತನ್ನ ಹೇಳಿಕೆ ಬಿಡುಗಡೆ ಮಾಡಿರುವಂತ ರಾಷ್ಟ್ರೀಯ ಮಹಿಳಾ ಆಯೋಗವು, ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆಯ ಮೇಲೆ ಒತ್ತಡ ಹೇರಲಾಗಿದೆ. ಒತ್ತಡ ಹಾಕಿ ಸಂತ್ರಸ್ತ ಮಹಿಳೆಯಿಂದ ದೂರು ಕೊಡಿಸಲಾಗಿದೆ ಎಂಬುದಾಗಿ ಸ್ಪೋಟಕ ಹೇಳಿಕೆ ನೀಡಿದೆ. ರಾಷ್ಟ್ರೀಯ … Continue reading ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ: ರಾಷ್ಟ್ರೀಯ ಮಹಿಳಾ ಆಯೋಗ ಸ್ಪೋಟಕ ಹೇಳಿಕೆ