BIGG NEWS: ಕನ್ನಡ ರಾಜ್ಯೋತ್ಸವದಲ್ಲಿ ಜನಸಾಮಾನ್ಯರೊಂದಿಗೆ ಕುಣಿದು ಕುಪ್ಪಳಿಸಿದ ಮಹಿಳಾ ಪಿಎಸ್‍ಐ
ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಹಿಳಾ ಸಬ್‍ಇನ್ಸ್‌ಪೆಕ್ಟರ್ ಒಬ್ಬರು, ಆಕಸ್ಮಿಕ ಸಿನಿಮಾದ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ್ದಾರೆ. BIG BREAKING NEWS: ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮಕ್ಕೆ ವರುಣನ ಸಿಂಚನ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ಸಬ್‍ಇನ್ಸ್‌ಪೆಕ್ಟರ್ ರಮ್ಯಾ ಅವರು ಜನಸಾಮಾನ್ಯರ ಜೊತೆ ಹಾಡಿಗೆ ನೃತ್ಯ ಮಾಡಿದ್ದಾರೆ. 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕಡೂರು ಆಟದ ಮೈದಾನದಲ್ಲಿ ತಾಲೂಕು ಆಡಳಿತದಿಂದ ಕನ್ನಡ … Continue reading BIGG NEWS: ಕನ್ನಡ ರಾಜ್ಯೋತ್ಸವದಲ್ಲಿ ಜನಸಾಮಾನ್ಯರೊಂದಿಗೆ ಕುಣಿದು ಕುಪ್ಪಳಿಸಿದ ಮಹಿಳಾ ಪಿಎಸ್‍ಐ
Copy and paste this URL into your WordPress site to embed
Copy and paste this code into your site to embed