Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : HD ರೇವಣ್ಣ ನಿವಾಸದಲ್ಲಿ ‘FSL’ ತಜ್ಞರ ಪರಿಶೀಲನೆ ಅಂತ್ಯ
KARNATAKA

ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : HD ರೇವಣ್ಣ ನಿವಾಸದಲ್ಲಿ ‘FSL’ ತಜ್ಞರ ಪರಿಶೀಲನೆ ಅಂತ್ಯ

By ಸುರೇಶ್‌

ಹಾಸನ : ಮಹಿಳೆಯ ಮೇಲೆ ಅತ್ಯಾಚಾರ ಎಸೆಗೆ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜಿಲ್ಲೆಯ ಹೊಳೆ ಅರಸೀಪುರ ತಾಲೂಕಿನಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಪರಿಶೀಲನೆ ಅಂತ್ಯಗೊಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ದೂರನ್ನು ಆಧರಿಸಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ನಿವಾಸಕ್ಕೆ ತಂಡ ಭೇಟಿ ನೀಡಿತ್ತು. ಸತತ ಎರಡೂವರೆ ಗಂಟೆಗೂ ಹೆಚ್ಚು ಕಾಲ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ.

ಹೊಳೆನರಸೀಪುರದ ಹೆಚ್ ಡಿ ರೇವಣ್ಣ ನಿವಾಸದಲ್ಲಿ ಪರಿಶೀಲನೆ ಹೊಳೆನರಸೀಪುರದ ನಿವಾಸದಲ್ಲೂ ರೇವಣ್ಣ ತಮ್ಮ ಮೇಲೆ ಅತ್ಯಾಚಾರ ಕಿದ್ದಾರೆಂದು ಸಂತ್ರಸ್ತೆ ದೂರು ಸಲ್ಲಿಸಿದರು. ಮಹಿಳೆಯ ದೂರು ಸಂಬಂಧ ಇದೀಗ ಎಫ್ ಎಸ್ ಎಲ್ ತಂಡದ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಿ ಅಧಿಕಾರಿಗಳು ಇದೀಗ ಬೆಂಗಳೂರಿನತ್ತ ತೆರಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

1 Min Read

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

1 Min Read

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

1 Min Read
Recent News

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

BREAKING : ಜೈಪುರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಮೂವರು ಸಜೀವ ದಹನ!

State News
KARNATAKA

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ನಾಲ್ಕೂ…

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.