ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : HD ರೇವಣ್ಣ ನಿವಾಸದಲ್ಲಿ ‘FSL’ ತಜ್ಞರ ಪರಿಶೀಲನೆ ಅಂತ್ಯ

ಹಾಸನ : ಮಹಿಳೆಯ ಮೇಲೆ ಅತ್ಯಾಚಾರ ಎಸೆಗೆ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜಿಲ್ಲೆಯ ಹೊಳೆ ಅರಸೀಪುರ ತಾಲೂಕಿನಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಪರಿಶೀಲನೆ ಅಂತ್ಯಗೊಳಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ದೂರನ್ನು ಆಧರಿಸಿ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ನಿವಾಸಕ್ಕೆ ತಂಡ ಭೇಟಿ ನೀಡಿತ್ತು. ಸತತ ಎರಡೂವರೆ ಗಂಟೆಗೂ ಹೆಚ್ಚು ಕಾಲ ಎಫ್ಎಸ್ಎಲ್ ತಂಡ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಹೊಳೆನರಸೀಪುರದ ಹೆಚ್ ಡಿ ರೇವಣ್ಣ … Continue reading ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ : HD ರೇವಣ್ಣ ನಿವಾಸದಲ್ಲಿ ‘FSL’ ತಜ್ಞರ ಪರಿಶೀಲನೆ ಅಂತ್ಯ