ದಂಪತಿ ನಡುವಿನ ಜಗಳ ಬಗೆಹರಿಸಲು ಬಂದ ಸ್ನೇಹಿತನಿಂದ ಮಹಿಳೆ ಮೇಲೆ ಅತ್ಯಾಚಾರ… ವಿಷಯ ತಿಳಿದು ಪತ್ನಿಗೆ ತಲಾಖ್ ನೀಡಿದ ಪತಿ
ಮಧ್ಯಪ್ರದೇಶ: ದಂಪತಿಯ ನಡುವಿನ ಜಗಳ ಬಗೆಹರಿಸಲು ಬಂದ ಪತಿಯ ಸ್ನೇಹಿತನೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಪತಿಗೆ ತಿಳಿಸಿದರೆ, ಆತ ಮಹಿಳೆಗೆ ತಲಾಖ್ ನೀಡಿ ಮನೆಯಿಂದ ಹೊರಹಾಕಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ತನ್ನ ಪತಿ ಮತ್ತು ಆತನ ಸ್ನೇಹಿತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ ತನ್ನ ಗಂಡನ ಸ್ನೇಹಿತನ ವಿರುದ್ಧ ಅತ್ಯಾಚಾರ ಮತ್ತು ಪತಿಗೆ ತ್ರಿವಳಿ ತಲಾಖ್ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾಳೆ. ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು … Continue reading ದಂಪತಿ ನಡುವಿನ ಜಗಳ ಬಗೆಹರಿಸಲು ಬಂದ ಸ್ನೇಹಿತನಿಂದ ಮಹಿಳೆ ಮೇಲೆ ಅತ್ಯಾಚಾರ… ವಿಷಯ ತಿಳಿದು ಪತ್ನಿಗೆ ತಲಾಖ್ ನೀಡಿದ ಪತಿ
Copy and paste this URL into your WordPress site to embed
Copy and paste this code into your site to embed