ದಂಪತಿ ನಡುವಿನ ಜಗಳ ಬಗೆಹರಿಸಲು ಬಂದ ಸ್ನೇಹಿತನಿಂದ ಮಹಿಳೆ ಮೇಲೆ ಅತ್ಯಾಚಾರ… ವಿಷಯ ತಿಳಿದು ಪತ್ನಿಗೆ ತಲಾಖ್‌ ನೀಡಿದ ಪತಿ

ಮಧ್ಯಪ್ರದೇಶ: ದಂಪತಿಯ ನಡುವಿನ ಜಗಳ ಬಗೆಹರಿಸಲು ಬಂದ ಪತಿಯ ಸ್ನೇಹಿತನೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಪತಿಗೆ ತಿಳಿಸಿದರೆ, ಆತ ಮಹಿಳೆಗೆ ತಲಾಖ್‌ ನೀಡಿ ಮನೆಯಿಂದ ಹೊರಹಾಕಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಈ ಬಗ್ಗೆ ಮಹಿಳೆ ತನ್ನ ಪತಿ ಮತ್ತು ಆತನ ಸ್ನೇಹಿತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಹಿಳೆ ತನ್ನ ಗಂಡನ ಸ್ನೇಹಿತನ ವಿರುದ್ಧ ಅತ್ಯಾಚಾರ ಮತ್ತು ಪತಿಗೆ ತ್ರಿವಳಿ ತಲಾಖ್ ನೀಡಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾಳೆ. ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು … Continue reading ದಂಪತಿ ನಡುವಿನ ಜಗಳ ಬಗೆಹರಿಸಲು ಬಂದ ಸ್ನೇಹಿತನಿಂದ ಮಹಿಳೆ ಮೇಲೆ ಅತ್ಯಾಚಾರ… ವಿಷಯ ತಿಳಿದು ಪತ್ನಿಗೆ ತಲಾಖ್‌ ನೀಡಿದ ಪತಿ