ಮದುವೆಯಾದ ’40 ದಿನ’ಗಳಲ್ಲೇ ವಿಚ್ಛೇದನ ಕೋರಿದ ಮಹಿಳೆ: ಕಾರಣ ಏನು ಗೊತ್ತಾ?
ಉತ್ತರ ಪ್ರದೇಶ: ಆಗ್ರಾದಲ್ಲಿ ಮಹಿಳೆಯೊಬ್ಬರು ಮದುವೆಯಾದ ಕೇವಲ 40 ದಿನಗಳ ನಂತರ ಪತಿಯಿಂದ ವಿಚ್ಛೇದನ ಕೋರಿದ್ದಾರೆ. ಕಾರಣ ತನ್ನ ಪತಿ ಪ್ರತಿದಿನ ಸ್ನಾನ ಮಾಡುವುದಿಲ್ಲ ಎಂಬುದಾಗಿದೆ. ಮಹಿಳೆಯ ಪ್ರಕಾರ, ತನ್ನ ಪತಿ ತಿಂಗಳಿಗೆ ಒಂದು ಅಥವಾ ಎರಡು ಬಾರಿ ಮಾತ್ರ ಸ್ನಾನ ಮಾಡುತ್ತಾನೆ. ಇದರಿಂದ ಆತನ ದೇಹದಿಂದ ದುರ್ವಾಸನೆ ಬರುತ್ತದೆ. ಅವನ ಜೊತೆಗೆ ಸಂಸಾರ ನಡೆಸಲು ಆಗುತ್ತಿಲ್ಲ ಎಂದಿದ್ದಾರೆ. ಆಗ್ರಾದಲ್ಲಿರುವ ಕುಟುಂಬ ಸಲಹಾ ಕೇಂದ್ರವನ್ನು ಸಂಪರ್ಕಿಸಿದ ಮಹಿಳೆ, ಇಂತಹ ಕಳಪೆ ನೈರ್ಮಲ್ಯವನ್ನು ಕಾಪಾಡಿಕೊಳ್ಳುವ ವ್ಯಕ್ತಿಯೊಂದಿಗೆ ವಾಸಿಸಲು ಸಾಧ್ಯವಿಲ್ಲ … Continue reading ಮದುವೆಯಾದ ’40 ದಿನ’ಗಳಲ್ಲೇ ವಿಚ್ಛೇದನ ಕೋರಿದ ಮಹಿಳೆ: ಕಾರಣ ಏನು ಗೊತ್ತಾ?
Copy and paste this URL into your WordPress site to embed
Copy and paste this code into your site to embed