BREAKING : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : HD ರೇವಣ್ಣ, ಪ್ರಜ್ವಲ್ ವಿರುದ್ಧ ‘ಚಾರ್ಜ್ ಶೀಟ್’ ಸಲ್ಲಿಸಿದ ‘SIT’

ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಅಧಿಕಾರಿಗಳು ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಹೌದು ರಾಜ್ಯರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ ಶೀಟ್‌ ಅನ್ನು ಎಸ್‌ಐಟಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ತಂದೆ ಮಗನ ವಿರುದ್ಧ ದಾಖಲಾದ ಮೊದಲ ಕೇಸ್‌ಗೆ ಸಂಬಂಧಿಸಿದಂತೆ … Continue reading BREAKING : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ : HD ರೇವಣ್ಣ, ಪ್ರಜ್ವಲ್ ವಿರುದ್ಧ ‘ಚಾರ್ಜ್ ಶೀಟ್’ ಸಲ್ಲಿಸಿದ ‘SIT’