Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಒಡಿಶಾದಲ್ಲಿ `ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್’ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ DRDO | DRDO successfully tests Long Range Land

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಹಿಳೆಗೆ ‘ಲೈಂಗಿಕ ಕಿರುಕುಳ’ ಕೇಸ್: ವಿಚಾರಣೆ ಬಳಿಕ ‘ವಕೀಲ ದೇವರಾಜೇಗೌಡ ಬಂಧನ’
KARNATAKA

BREAKING: ಮಹಿಳೆಗೆ ‘ಲೈಂಗಿಕ ಕಿರುಕುಳ’ ಕೇಸ್: ವಿಚಾರಣೆ ಬಳಿಕ ‘ವಕೀಲ ದೇವರಾಜೇಗೌಡ ಬಂಧನ’

By ವಸಂತ ಬಿ ಈಶ್ವರಗೆರೆ

ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಅವರನ್ನು ವಿಚಾರಣೆಯ ಬಳಿಕ ಬಂಧಿಸಿದ್ದಾರೆ.

ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ನಿನ್ನೆ ಈ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಕೀಲ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆ ಬಳಿಕ ಹೊಳೆನರಸೀಪುರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಇಂದು ವಕೀಲ ದೇವರಾಜೇಗೌಡ ಅವರನ್ನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದರು. ಬಳಿಕ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.

ಬೆಂಗಳೂರಲ್ಲಿ ‘ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ ‘BBMP ಶಾಕ್’: ‘FIR’ ದಾಖಲು

‘ತಾಯಿಯಾಗುವುದು’ ಸಹಜ ವಿದ್ಯಮಾನ : ಉದ್ಯೋಗಿಗೆ ಹೆರಿಗೆ ಬಾಕಿ ಪಾವತಿಸಲು ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

1 Min Read

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

1 Min Read

BIG NEWS : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ, ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ!

2 Mins Read
Recent News

BREAKING : ಒಡಿಶಾದಲ್ಲಿ `ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್’ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ DRDO | DRDO successfully tests Long Range Land

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

ನನ್ನ ಮೇಲಿನ ದಾಳಿಯ ಹಿಂದೆ ಆರ್‌ಎಸ್‌ಎಸ್ ಕೈವಾಡ: ಕಾಕ್ರಾಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಗಂಭೀರ ಆರೋಪ!

State News
KARNATAKA

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

By ಸುರೇಶ್‌ KARNATAKA 1 Min Read

ಹಾಸನ : ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಕರ ಪತ್ರಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರಪತ್ರ ಹಂಚಿದವರ ವಿರುದ್ಧ ಕ್ರಮ…

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

BIG NEWS : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ, ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ!

ಗೃಹಲಕ್ಷ್ಮಿ ಬೆನ್ನಲ್ಲೇ `ಗೃಹಜ್ಯೋತಿ ಯೋಜನೆ’ಗೆ ಮೇಜರ್ ಸರ್ಜರಿ; ವಾಣಿಜ್ಯ ಬಳಕೆಗೆ ಬ್ರೇಕ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.