BREAKING: ಮಹಿಳೆಗೆ ‘ಲೈಂಗಿಕ ಕಿರುಕುಳ’ ಕೇಸ್: ವಿಚಾರಣೆ ಬಳಿಕ ‘ವಕೀಲ ದೇವರಾಜೇಗೌಡ ಬಂಧನ’

ಹಾಸನ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನೆ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಅವರನ್ನು ವಿಚಾರಣೆಯ ಬಳಿಕ ಬಂಧಿಸಿದ್ದಾರೆ. ಏಪ್ರಿಲ್.1ರಂದು ವಕೀಲ ದೇವರಾಜೇಗೌಡ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬುದಾಗಿ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ನಿನ್ನೆ ಈ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಗ್ರಾಮಾಂತರ ಠಾಣೆಯ … Continue reading BREAKING: ಮಹಿಳೆಗೆ ‘ಲೈಂಗಿಕ ಕಿರುಕುಳ’ ಕೇಸ್: ವಿಚಾರಣೆ ಬಳಿಕ ‘ವಕೀಲ ದೇವರಾಜೇಗೌಡ ಬಂಧನ’