CRIME NEWS: ಬೆಂಗಳೂರಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ

ಬೆಂಗಳೂರು: ನಗರದ ಮಹಿಳಾ ಪೇಯಿಂಗ್ ಗೆಸ್ಟ್ ಕೇಂದ್ರವೊಂದರಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಪರಿಚಿತ ವ್ಯಕ್ತಿಯೊಬ್ಬ ಕೋಣೆಗೆ ನುಗ್ಗಿ 23 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ನಂತರ ಹಣವನ್ನು ದೋಚಿದ್ದಾನೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಗಂಗೋತ್ರಿ ವೃತ್ತದಲ್ಲಿರುವ ಮಹಿಳೆಯರಿಗಾಗಿರುವ ಪಿಜಿ ಕೇಂದ್ರದಿಂದ ಈ ಘಟನೆ ವರದಿಯಾಗಿದೆ. ಶುಕ್ರವಾರ ಬೆಳಗಿನ ಜಾವ 3 ಗಂಟೆಗೆ ಮುಖವಾಡ ಧರಿಸಿ ಸಿಸಿಟಿವಿ ಕ್ಯಾಮೆರಾದಲ್ಲಿ ಕಾಣಿಸಿಕೊಂಡ ವ್ಯಕ್ತಿ ಮಹಿಳಾ ಪಿಜಿಗೆ ನುಗ್ಗಿದ್ದಾನೆ.  ಪಿಜಿ ಒಳಗೆ ನಗುಗ್ಗುವ ಮೊದಲು ಕಾಮುಕ, ನೆಲ ಮಹಡಿಯಲ್ಲಿನ ಎಲ್ಲಾ … Continue reading CRIME NEWS: ಬೆಂಗಳೂರಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ