BREAKING: ಹುಬ್ಬಳ್ಳಿಯಲ್ಲಿ ‘ಮಹಿಳೆ ವಿವಸ್ತ್ರ’ಗೊಳಿಸಿ ಹಲ್ಲೆ ಕೇಸ್: ‘CID ತನಿಖೆ’ಗೆ ವಹಿಸಿ ಸರ್ಕಾರ ಆದೇಶ

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮಹಿಳೆ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಅನುಮತಿ ಪಡೆದು ಸಿಐಡಿಗೆ ವಹಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯನ್ನು ಸಿಐಡಿಯವರು ತನಿಖೆ ಮಾಡಿ ಸರ್ಕಾರಕ್ಕೆ ವರದಿ ಕೊಡಬೇಕು. ಆನಂತರ ಸರ್ಕಾರ, ಯಾರು ತಪ್ಪಿತಸ್ಥರು, ಘಟನೆಯಲ್ಲಿ ಯಾರ ನಿರ್ಲಕ್ಷ್ಯ ಇದೆ ಎಲ್ಲವನ್ನು ಪರಿಗಣಿಸಿ ಮುಂದಿನ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಮಹಿಳೆ ವಿವಸ್ತ್ರ … Continue reading BREAKING: ಹುಬ್ಬಳ್ಳಿಯಲ್ಲಿ ‘ಮಹಿಳೆ ವಿವಸ್ತ್ರ’ಗೊಳಿಸಿ ಹಲ್ಲೆ ಕೇಸ್: ‘CID ತನಿಖೆ’ಗೆ ವಹಿಸಿ ಸರ್ಕಾರ ಆದೇಶ