ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ರಾಷ್ಟ್ರೀಯ ಆಯೋಗದಿಂದ ಕೇಸ್ ದಾಖಲಿಸಿ ತನಿಖೆ

ಬೆಂಗಳೂರು: ಹುಬ್ಬಳ್ಳಿ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪೊಲೀಸ್ ಬಂಧನದ ಸಮಯದಲ್ಲಿ ಮಹಿಳೆಯೊಬ್ಬರು ಅತ್ಯಂತ ಸಂಕಷ್ಟದ ಮತ್ತು ಅವಮಾನಕರ ಸ್ಥಿತಿಯಲ್ಲಿರುವ ದೃಶ್ಯಗಳು ಹೊರಬಂದಾಗ, ಒಂದು ಜವಾಬ್ದಾರಿಯುತ ಸರ್ಕಾರ ಸಂವೇದನಾಶೀಲತೆಯಿಂದ ಪಾರದರ್ಶಕವಾಗಿ ನ್ಯಾಯವನ್ನು ಒದಗಿಸುವ ಮಾಡಬೇಕಿತ್ತು. ಆದರೆ ಲಜೆಗೆಟ್ಟ ಕಾಂಗ್ರೆಸ್ ಸರ್ಕಾರ ಮಾಡಿದ್ದು, ನಿರಾಕರಣೆ … Continue reading ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ರಾಷ್ಟ್ರೀಯ ಆಯೋಗದಿಂದ ಕೇಸ್ ದಾಖಲಿಸಿ ತನಿಖೆ