ಬಾಗಲಕೋಟೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ : ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ

ಬಾಗಲಕೋಟೆ : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿದ್ದು, ಯುವತಿಯ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ಈ ಒಂದು ಯುವತಿಯ ಕೊಲೆ ಮಾಡಿ ದೇಹವನ್ನು ಛಿದ್ರ ಛಿದ್ರ ಮಾಡಿ ದುಷ್ಕರ್ಮಿಗಳು ಬಿಸಾಕಿದ್ದಾರೆ.ಮೃತ ಯುವತಿ ಅಂದಾಜು 20 ರಿಂದ 25 ವರ್ಷದವಳು ಎಂದು ಹೇಳಲಾಗುತ್ತಿದೆ. ಶವದ ಮೇಲೆ ಉದ್ದ ತೋಳಿನ ಪಿಂಕ್ ಟಿ-ಶರ್ಟ್ ಇದ್ದು, ಮೃತ … Continue reading ಬಾಗಲಕೋಟೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ : ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆ