BIGG NEWS : ಕಾಂಗ್ರೆಸ್ ಸಭೆಯಲ್ಲಿ ಮಹಿಳಾ ಕಾರ್ಯಕರ್ತೆಯ ಮಾರಾಮಾರಿ: ಇಬ್ಬರು ಅರೆಸ್ಟ್‌

ಬಳ್ಳಾರಿ: ನಗರದ ಹೊಟೇಲ್‌ನಲ್ಲಿ ನಡೆದ ಕಾಂಗ್ರೆಸ್  ಪಕ್ಷದ ಸಭೆಯಲ್ಲಿ ಇಬ್ಬರು ಮಹಿಳಾ ಕಾರ್ಯಕರ್ತರ ಗಲಾಟೆ ತೀವ್ರಗೊಂಡು ಮಾರಾಮಾರಿ ನಡೆದಿತ್ತು. ಈ ಪ್ರಕರಣ ಸಂಬಂಧ ಇಬ್ಬರನ್ನು ಅರೆಸ್ಟ್‌ ಮಾಡಲಾಗಿದೆ ̤ BIGG NEWS : ಮಾಜಿ IPS ಅಧಿಕಾರಿ ಅಣ್ಣಾಮಲೈ ಮೇಲೆ ತಮಿಳು ನಟಿಯಿಂದ ಗಂಭೀರ ಆರೋಪ ವಿಜಯನಗರ ಜಿಲ್ಲೆಯ ಹೊಸಪೇಟೆಯ ಖಾಸಗಿ ಹೋಟೆಲ್‍ನಲ್ಲಿ ಜನವರಿ 3 ರಂದು ಕಾಂಗ್ರೆಸ್ ಪಕ್ಷದ ಸಭೆಯೊಂದು ನಡೆಸಲಾಗಿತು ಈ ಸಂದರ್ಭದಲ್ಲಿ ಹೊಸಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ ಮತ್ತು ಕಲ್ಯಾಣ … Continue reading BIGG NEWS : ಕಾಂಗ್ರೆಸ್ ಸಭೆಯಲ್ಲಿ ಮಹಿಳಾ ಕಾರ್ಯಕರ್ತೆಯ ಮಾರಾಮಾರಿ: ಇಬ್ಬರು ಅರೆಸ್ಟ್‌