Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM

ಖಮೇನಿ ಹತ್ಯೆ: ಇರಾನ್‌ನ ಮುಂದಿನ ‘ಸುಪ್ರೀಂ ಲೀಡರ್’ ಯಾರು? ಮಗನಿಗೆ ಪಟ್ಟ ಸಿಗುವುದು ಅನುಮಾನವೇಕೆ?

01/03/2026 11:10 AM

BIG BREAKING : ಸುಪ್ರೀಂ ಲೀಡರ್ ಖಮೇನಿ ಹತ್ಯೆ ಬೆನ್ನಲ್ಲೇ ಇಸ್ರೇಲ್-ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಭೀಕರ ದಾಳಿ !

01/03/2026 11:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade
KARNATAKA

ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

By kannadanewsnow0911/09/2025 6:54 AM

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್‌ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ.

10 ರಿಂದ 15 ಜನರ ತಂಡ ಇರಲಿದ್ದು, ಎನ್‌ಸಿಸಿ ಹಿರಿಯ ಕೆಡೆಟ್‌ಗಳು ಮತ್ತು ಮಹಿಳಾ ಪೊಲೀಸ್‌ ಸಿಬ್ಬಂದಿಗಳನ್ನು ಒಳಗೊಂಡಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ತಿಳಿಸಿದ್ದಾರೆ.

ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್‌ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ. 10 ರಿಂದ 15 ಜನರ ತಂಡ ಇರಲಿದ್ದು, ಎನ್‌ಸಿಸಿ ಹಿರಿಯ ಕೆಡೆಟ್‌ಗಳು ಮತ್ತು ಮಹಿಳಾ… pic.twitter.com/op9pVPObSk

— DIPR Karnataka (@KarnatakaVarthe) September 10, 2025

ಐಸಿಸಿ ಮಹಿಳಾ ವಿಶ್ವಕಪ್ 2025ರ ಎಲ್ಲಾ 8 ತಂಡಗಳು ಪ್ರಕಟ | ICC Womens World Cup 2025

ಮಹಿಳೆಯರು ರಾತ್ರಿಯಲ್ಲಿ ಬ್ರಾ ಧರಿಸಿ ಮಲಗಿದರೆ ಈಗಲೇ ಜಾಗರೂಕರಾಗಿರಿ!

Share. Facebook Twitter LinkedIn WhatsApp Email

Related Posts

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM2 Mins Read

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM3 Mins Read

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/03/2026 10:02 AM2 Mins Read
Recent News

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM

ಖಮೇನಿ ಹತ್ಯೆ: ಇರಾನ್‌ನ ಮುಂದಿನ ‘ಸುಪ್ರೀಂ ಲೀಡರ್’ ಯಾರು? ಮಗನಿಗೆ ಪಟ್ಟ ಸಿಗುವುದು ಅನುಮಾನವೇಕೆ?

01/03/2026 11:10 AM

BIG BREAKING : ಸುಪ್ರೀಂ ಲೀಡರ್ ಖಮೇನಿ ಹತ್ಯೆ ಬೆನ್ನಲ್ಲೇ ಇಸ್ರೇಲ್-ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಭೀಕರ ದಾಳಿ !

01/03/2026 11:06 AM

BREAKING : ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಟೆಲ್ ಅವಿವ್‌ನಲ್ಲಿ ಒಬ್ಬನ ಸಾವು, 27 ಮಂದಿಗೆ ಗಾಯ!

01/03/2026 10:59 AM
State News
KARNATAKA

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

By kannadanewsnow5701/03/2026 11:12 AM KARNATAKA 2 Mins Read

ಗದಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯು ನಾಡಿನ ಲಕ್ಷಾಂತರ ಮಹಿಳೆಯರಿಗೆ ಆರ್ಥಿಕ ಶಕ್ತಿಯಾಗಿ ಪರಿಣಮಿಸಿದೆ.…

ಸಾಲದ ಸಮಸ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ನಾಳೆ ರಾತ್ರಿ ಈ 1 ವಸ್ತುವನ್ನು ಬೆಂಕಿಯಲ್ಲಿ ಸುಟ್ಟುಹಾಕಿ !

01/03/2026 10:04 AM

ಕ್ರೆಡಿಟ್ ಕಾರ್ಡ್ ಬಿಲ್ ಅನ್ನು `EMI’ ಆಗಿ ಪರಿವರ್ತಿಸುವುದು ಹೇಗೆ? ಇಲ್ಲಿದೆ ಮಾಹಿತಿ

01/03/2026 10:02 AM

BREAKING : ಉಡುಪಿಯಲ್ಲಿ ಪೊಲೀಸ್ ಮ್ಯಾರಥಾನ್ ವೇಳೆ ಘೋರ ದುರಂತ : ಹೃದಯಾಘಾತದಿಂದ `PSI’ ಸಾವು.!

01/03/2026 9:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.