ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ನೆರವಿಗೆ ಅಕ್ಕ ಪಡೆ ಸಿದ್ಧವಾಗಿದೆ. ಈ ಅಕ್ಕ ಪಡೆಯನ್ನು ಬೆಂಗಳೂರಲ್ಲಿ ನವೆಂಬರ್.19ರಂದು ಚಾಲನೆ ನೀಡಲಾಗುತ್ತದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಸಂಕಷ್ಟದಲ್ಲಿ ಇರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ʼಅಕ್ಕ ಪಡೆʼಗಳನ್ನು ಸ್ಥಾಪಿಸುತ್ತಿದ್ದೇವೆ. ಬೆಂಗಳೂರಿನಲ್ಲಿ ನವೆಂಬರ್‌ 19 ರಂದು ಚಾಲನೆ ನೀಡಲಾಗುವುದು. ಮೈಸೂರು, ಉಡುಪಿ ಮತ್ತು ಬೆಳಗಾವಿಯಲ್ಲೂ ಅಕ್ಕ ಪಡೆಗಳು ಪ್ರಾಯೋಗಿಕವಾಗಿ ಜಾರಿಗೆ ಬರಲಿದೆ ಎಂದಿದ್ದಾರೆ. 10 ರಿಂದ 15 … Continue reading ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ನೆರವಿಗೆ ‘ಅಕ್ಕ ಪಡೆ’ ಸಿದ್ಧ: ನ.19ರಂದು ಚಾಲನೆ | Akka Pade