Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

11/03/2026 5:34 PM

ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

11/03/2026 5:31 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಥಾಯ್ ಹಡಗಿನ ಮೇಲೆ ದಾಳಿ ; 20 ಸಿಬ್ಬಂದಿಯ ರಕ್ಷಣೆ, ಮೂವರು ನಾಪತ್ತೆ

11/03/2026 5:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ
KARNATAKA

ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

By kannadanewsnow0911/03/2026 5:31 PM

ಬೆಂಗಳೂರು : ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧೀ ಅವರು ನಿರೂಪಿಸಿದ್ದು, ಇಂದು ಎಲ್ಲ ಕ್ಷೇತ್ರದಲ್ಲೂ ಪುರುಷನಿಗೆ ಸಮನಾಗಿ ಸಾಧಿಸುತ್ತಿರುವ ಮಹಿಳೆಯರು ಅಬಲೆಯರಲ್ಲ, ಬದಲಾಗಿ ಸಾಧಕರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.

ಅರಣ್ಯ ಇಲಾಖೆಯ ವತಿಯಿಂದ ಇಂದು ಆಯೋಜಿಸಲಾಗಿದ್ದ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪದ್ಮಶ್ರೀ ಪುರಸ್ಕೃತೆ ಡಾ. ಎಸ್.ಜಿ. ಸುಶೀಲಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಇಂದು ಅರಣ್ಯ ಇಲಾಖೆಯಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಅಧಿಕಾರಿಗಳು, ಸಿಬ್ಬಂದಿ ಇದ್ದು, ರಾಜ್ಯ ಅರಣ್ಯ ಇಲಾಖೆಯ ಅತ್ಯುನ್ನತ “ಅರಣ್ಯ ಪಡೆ ಮುಖ್ಯಸ್ಥ’’ರ ಹುದ್ದೆಯನ್ನೇ ಮಹಿಳೆ ನಿರ್ವಹಿಸುತ್ತಿದ್ದಾರೆ ಎಂದರು.

ತಾಯಿಯ ಪಾತ್ರ ಹಿರಿದು:

ಮನೆಯಲ್ಲಿ ಮಕ್ಕಳಿಗೆ ತಾಯಿಯಾಗಿ, ಸೋದರಿಯಾಗಿ, ಪತಿಗೆ ಮಡದಿಯಾಗಿ ಶ್ರಮಿಸುವ ಮಹಿಳೆ ಕಚೇರಿಯಲ್ಲೂ ಕಾರ್ಯ ನಿರ್ವಹಿಸುವ ಮೂಲಕ, ಸಂಸಾರದ ರಥ ಎಳೆಯುತ್ತಾರೆ, ಮಹಿಳೆಯರಿಗೆ ತಾಳ್ಮೆ ಹೆಚ್ಚು. ಅದಕ್ಕೇ ಕ್ಷಮಯಾ ಧರಿತ್ರೀ ಎನ್ನುವುದು. ತಾಯಿಯಾಗಿ ನೀವೆಲ್ಲರೂ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ಮಾಡಿ, ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ರಾಜ್ಯದ ಮತ್ತು ಆ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿ ಎಂದರು.

ಮಹಿಳಾ ದಿನದ ಕಾರ್ಯಕ್ರಮದಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೀನಾಕ್ಷಿ ನೇಗಿ, ರಾಧಾದೇವಿ ಮತ್ತಿತರರು ಉಪಸ್ಥಿತರಿದ್ದರು.

‘LPG ಗ್ಯಾಸ್ ಸಿಲಿಂಡರ್’ ಅಭಾವಕ್ಕೆ ತಲೆಕೆಡಿಸಿಕೊಳ್ಳಬೇಡಿ! ಹೀಗಿವೆ ‘ಅಡುಗೆಗೆ ಪರ್ಯಾಯ ಹೊಸ ಆಯ್ಕೆ’ಗಳು

ಯಾವುದೇ ಹೂಡಿಕೆ ಮಾಡುವ ಅಗತ್ಯವಿಲ್ಲ ; ದಿನಕ್ಕೆ 2 ಗಂಟೆ ಹೀಗೆ ಮಾಡಿ, ತಿಂಗಳಿಗೆ 1 ಲಕ್ಷ ರೂ. ಖಚಿತ.!

Share. Facebook Twitter LinkedIn WhatsApp Email

Related Posts

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

11/03/2026 5:34 PM2 Mins Read

ಬೀದರ್ ನಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ

11/03/2026 5:04 PM1 Min Read

ಮಂಡ್ಯದಲ್ಲಿ ಅರ್ಚಕ ಸಾವಿಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆ : ಪತ್ನಿ, ಪ್ರಿಯಕರ ಸೇರಿ ನಾಲ್ವರು ಅರೆಸ್ಟ್!

11/03/2026 4:39 PM1 Min Read
Recent News

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

11/03/2026 5:34 PM

ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

11/03/2026 5:31 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಭಾರತಕ್ಕೆ ಬರುತ್ತಿದ್ದ ಥಾಯ್ ಹಡಗಿನ ಮೇಲೆ ದಾಳಿ ; 20 ಸಿಬ್ಬಂದಿಯ ರಕ್ಷಣೆ, ಮೂವರು ನಾಪತ್ತೆ

11/03/2026 5:24 PM

ಬೀದರ್ ನಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ

11/03/2026 5:04 PM
State News
KARNATAKA

ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

By kannadanewsnow0911/03/2026 5:34 PM KARNATAKA 2 Mins Read

ಬೆಂಗಳೂರು : ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ…

ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

11/03/2026 5:31 PM

ಬೀದರ್ ನಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ

11/03/2026 5:04 PM

ಮಂಡ್ಯದಲ್ಲಿ ಅರ್ಚಕ ಸಾವಿಗೆ ಟ್ವಿಸ್ಟ್ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆ : ಪತ್ನಿ, ಪ್ರಿಯಕರ ಸೇರಿ ನಾಲ್ವರು ಅರೆಸ್ಟ್!

11/03/2026 4:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.