ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು ಎಂಬುದನ್ನು ಇಂದಿರಾಗಾಂಧೀ ಅವರು ನಿರೂಪಿಸಿದ್ದು, ಇಂದು ಎಲ್ಲ ಕ್ಷೇತ್ರದಲ್ಲೂ ಪುರುಷನಿಗೆ ಸಮನಾಗಿ ಸಾಧಿಸುತ್ತಿರುವ ಮಹಿಳೆಯರು ಅಬಲೆಯರಲ್ಲ, ಬದಲಾಗಿ ಸಾಧಕರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು. ಅರಣ್ಯ ಇಲಾಖೆಯ ವತಿಯಿಂದ ಇಂದು ಆಯೋಜಿಸಲಾಗಿದ್ದ ಮಹಿಳಾ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪದ್ಮಶ್ರೀ ಪುರಸ್ಕೃತೆ ಡಾ. ಎಸ್.ಜಿ. ಸುಶೀಲಮ್ಮ ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಇಂದು ಅರಣ್ಯ … Continue reading ಮಹಿಳೆಯರು ಅಬಲೆಯರಲ್ಲ, ಸಾಧಕರು: ಸಚಿವ ಈಶ್ವರ ಖಂಡ್ರೆ