ಮಾ.8ರಿಂದ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಹಿಳಾ ಸಶಕ್ತೀಕರಣ ಹಾಗೂ ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆಗಾಗಿ ಅಂತರರಾಷ್ಟ್ರೀಯ ಮಹಿಳಾ ದಿನವಾದ 2025ರ ಮಾರ್ಚ್ 08ರಿಂದ 2025ರ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಮಹಿಳಾ ಗ್ರಾಮ ಸಭೆಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಗ್ರಾಮಗಳ ಅರ್ಧದಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ಮಹಿಳೆಯರು ವಾರ್ಡ್‌ ಮತ್ತು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಮಂಡಿಸುವುದು ಬಹಳ … Continue reading ಮಾ.8ರಿಂದ ಜೂನ್‌ 30ರವರೆಗೆ ಮಹಿಳಾ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ: ಸಚಿವ ಪ್ರಿಯಾಂಕ್ ಖರ್ಗೆ