BREAKING NEWS: ಉತ್ತರಪ್ರದೇಶದಲ್ಲಿ ಬಿಜೆಪಿ MLAಗೆ ಮಣ್ಣಿನ ಸ್ನಾನ: ವಿಡಿಯೋ ವೈರಲ್‌; ನೆಟ್ಟಿಗರು ಶಾಕ್‌! WATCH VIDEO

ಉತ್ತರ ಪ್ರದೇಶ: ಮಹಾರಾಜ್‍ಗಂಜ್‍ನಲ್ಲಿ ಮಹಿಳೆಯರ ಗುಂಪೊಂದು ಬಿಜೆಪಿ ಶಾಸಕ ಜೈಮಂಗಲ್ ಕನೋಜಿಯಾ ಅವರಿಗೆ ಮಣ್ಣಿನ ಸ್ನಾನ ಮಾಡಿಸಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಇದಕ್ಕೆ ಅಸಲಿ ಕಾರಣ ತಿಳಿದು ನೆಟ್ಟಿಗರು ಶಾಕ್ ಆಗಿದ್ದಾರೆ. BREAKING NEWS: ಎದುರಾಳಿಯ ಒಂದೇ ಒಂದು ಏಟಿಗೆ ಹೊರಟೇ ಹೊಯ್ತು ಕಿಕ್ ಬಾಕ್ಸರ್ ಪ್ರಾಣ….! ಎಲ್ಲಿ ಗೊತ್ತಾ   ಬಿಜೆಪಿ ಶಾಸಕ ಜಯಮಂಗಲ್ ಕನೋಜಿಯಾ ಅವರಿಗೆ ಮಣ್ಣನ್ನು ಕಲಸಿದ ನೀರಿನಿಂದ ಸ್ನಾನ ಮಾಡಿಸಿದ ವೀಡಿಯೋ ವೈರಲ್ ಆಗಿದೆ. ಇದನ್ನು ನೋಡಿದ … Continue reading BREAKING NEWS: ಉತ್ತರಪ್ರದೇಶದಲ್ಲಿ ಬಿಜೆಪಿ MLAಗೆ ಮಣ್ಣಿನ ಸ್ನಾನ: ವಿಡಿಯೋ ವೈರಲ್‌; ನೆಟ್ಟಿಗರು ಶಾಕ್‌! WATCH VIDEO