ರಾಜ್ಯದ ಮಹಿಳೆಯರ ಗಮನಕ್ಕೆ: ಪ್ರೋತ್ಸಾಹಧನ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಹಾಗೂ ಉದ್ಯೋಗಿನಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 21 ರ ಸಂಜೆ 5.30ರ ಒಳಗೆ ಗ್ರಾಮ ಒನ್, ಶಿವಮೊಗ್ಗ, ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ವ್ಯಾಪ್ತಿಯ ಉಪನಿರ್ದೇಶಕರು, ಮಹಿಳಾ ಮತ್ತು … Continue reading ರಾಜ್ಯದ ಮಹಿಳೆಯರ ಗಮನಕ್ಕೆ: ಪ್ರೋತ್ಸಾಹಧನ, ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ