WATCH VIDEO: ‘ಮಹಿಳೆಯರು ಬಟ್ಟೆ ಹಾಕದಿದ್ದರೂ ಚೆನ್ನಾಗಿ ಕಾಣುತ್ತಾರೆ’: ವಿವಾದತ್ಮಕ ಹೇಳಿಕೆ ನೀಡಿದ ಬಾಬಾ ರಾಮ್‌ದೇವ್

ಥಾಣೆ: ಮಹಿಳೆಯರು ಬಟ್ಟೆ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ ಎಂದು ಯೋಗ ಗುರು ಬಾಬಾ ರಾಮ್‌ದೇವ್ ಶುಕ್ರವಾರ ಕಾಮಪ್ರಚೋದಕ ಹೇಳಿಕೆ ನೀಡಿದ್ದಾರೆ. ಪತಂಜಲಿ ಯೋಗ ಪೀಠ ಮತ್ತು ಮುಂಬೈ ಮಹಿಳಾ ಪತಂಜಲಿ ಯೋಗ ಸಮಿತಿಯು ಥಾಣೆಯ ಹೈಲ್ಯಾಂಡ್ ಪ್ರದೇಶದಲ್ಲಿ ಶುಕ್ರವಾರ ಯೋಗ ವಿಜ್ಞಾನ ಶಿಬಿರ ಮತ್ತು ಮಹಿಳಾ ಸಭೆಯನ್ನು ಆಯೋಜಿಸಿತ್ತು ಈ ವೇಳೇ ಹೇಳಿದ್ದಾರೆ. ಇದಕ್ಕೂ ಮುನ್ನ, ರಾಮ್‌ದೇವ್ ಅವರು ಅಮೃತಾ ಫಡ್ನವಿಸ್ ಅವರ ಆರೋಗ್ಯಕರ ಜೀವನಶೈಲಿಯನ್ನು ನಿರ್ವಹಿಸುವುದಕ್ಕಾಗಿ ಮತ್ತು ಯಾವಾಗಲೂ ಯಂಗ್ ಆಗಿ ಕಾಣಲು ಶ್ರಮಿಸುತ್ತಿರುವ ಬಗ್ಗೆ … Continue reading WATCH VIDEO: ‘ಮಹಿಳೆಯರು ಬಟ್ಟೆ ಹಾಕದಿದ್ದರೂ ಚೆನ್ನಾಗಿ ಕಾಣುತ್ತಾರೆ’: ವಿವಾದತ್ಮಕ ಹೇಳಿಕೆ ನೀಡಿದ ಬಾಬಾ ರಾಮ್‌ದೇವ್