BIG NEWS: ಘನಘೋರ ದುರಂತಕ್ಕೆ ಬೆಚ್ಚಿಬಿದ್ದ ಬೆಂಗಳೂರು ಜನತೆ: ಮಹಿಳೆಯನ್ನು ಅತ್ಯಾಚಾರವೆಸಗಿ ಸುಟ್ಟು ಹತ್ಯೆ.?

ಬೆಂಗಳೂರು: ನಗರದಲ್ಲಿ ದಿನೇ ದಿನೇ ಕ್ರೈಂಗಳ ಸಂಖ್ಯೆ ಹೆಚ್ಚಾಗುತ್ತಿವೆ. ಪೊಲೀಸರು ಎಷ್ಟೇ ನಿಯಂತ್ರಣ ಕ್ರಮವಹಿಸಿದ್ರೂ ಕ್ರೈಂ ಸಂಖ್ಯೆ ನಿಯಂತ್ರಣಗೊಂಡಿಲ್ಲ. ಇದೀಗ ಮಹಿಳೆಯೊಬ್ಬರ ಮೇಲೆ ಸಿಲಿಕಾನ್ ಸಿಟಿಯಲ್ಲಿ ಅತ್ಯಾಚಾರವೆಸಗಿ, ಸುಟ್ಟು ಹಾಕಿರೋ ಶಂಕೆಯ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿ ಸಮೀಪದ ರಾಮಸಂದ್ರದಲ್ಲಿ ಸುಮಾರು 25-30 ವರ್ಷದ ಮಹಿಳೆಯ ಶವ ಸುಟ್ಟ ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಸದಸ್ಯನಿಂದ ಪಿಡಿಓ ಜೊತೆ ಅಸಭ್ಯ ವರ್ತನೆ: ವರದಿ ನೀಡುವಂತೆ … Continue reading BIG NEWS: ಘನಘೋರ ದುರಂತಕ್ಕೆ ಬೆಚ್ಚಿಬಿದ್ದ ಬೆಂಗಳೂರು ಜನತೆ: ಮಹಿಳೆಯನ್ನು ಅತ್ಯಾಚಾರವೆಸಗಿ ಸುಟ್ಟು ಹತ್ಯೆ.?