ಸೇನೆಯಲ್ಲಿ ಮಹಿಳೆಯರಿಗೆ ಸಿಗದ ಬಡ್ತಿ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರಿಂಕೋರ್ಟ್
ನವದೆಹಲಿ: ಮಹಿಳೆಯರಿಗೆ ಶ್ರೇಣಿಯ ಬಡ್ತಿ ನೀಡುವಂತೆ ಕೋರಿ 34 ಮಹಿಳಾ ಸೇನಾ ಅಧಿಕಾರಿಗಳು ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ (ನವೆಂಬರ್ 21) ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಬಬಿತಾ ಪುನಿಯಾ ಪ್ರಕರಣದಲ್ಲಿ ಫೆಬ್ರವರಿ 2020 ರ ಐತಿಹಾಸಿಕ ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ, ಉನ್ನತ ಶ್ರೇಣಿಯ ಮಹಿಳಾ ಅಧಿಕಾರಿಗಳ ಬಡ್ತಿಯನ್ನು ಜಾರಿಗೊಳಿಸಲಾಗಿಲ್ಲ ಎಂದು ಅವರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಈ ಕುರಿತು 2 … Continue reading ಸೇನೆಯಲ್ಲಿ ಮಹಿಳೆಯರಿಗೆ ಸಿಗದ ಬಡ್ತಿ: ಕೇಂದ್ರ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರಿಂಕೋರ್ಟ್
Copy and paste this URL into your WordPress site to embed
Copy and paste this code into your site to embed