ಮಹಿಳೆಯರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಬೇಕು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ : ಮಹಿಳೆಯರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಸಲು ಕಾಲಕಾಲಕ್ಕೆ ಕಾರ್ಯಾಗಾರಗಳನ್ನು ನಡೆಸುವ ಅಗತ್ಯವಿದೆ. ಎಷ್ಟೆ ತಿಳಿದುಕೊಂಡಿದ್ದರೂ ಇನ್ನಷ್ಟು ತಿಳಿದುಕೊಳ್ಳಬೇಕಾದ ವಿಷಯ ಇರುತ್ತದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಆಯೋಜಿಸಿದ್ದಂತ ಮಹಿಳಾ ವಿಚಾರ ಗೋಷ್ಟಿಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನುಷ್ಟಾನಕ್ಕೆ ಬಂದ ಮೇಲೆ ಮಹಿಳೆಯರು ದೊಡ್ಡ ಪ್ರಮಾಣದಲ್ಲಿ ಆರ್ಥಿಕ ಸಶಕ್ತರಾಗಲು ಸಾಧ್ಯವಾಗಿದೆ. … Continue reading ಮಹಿಳೆಯರಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಬೇಕು: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed