ಮಹಿಳೆಯರು ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರ್ಕಾರದ ದನಿಯಾಗಬೇಕು: MLC ದಿನೇಶ್ ಗೂಳಿಗೌಡ

ಬೆಂಗಳೂರು ಗ್ರಾಮಾಂತರ: 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ದೇವನಹಳ್ಳಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು … Continue reading ಮಹಿಳೆಯರು ಗ್ಯಾರಂಟಿ ಯೋಜನೆ ನೀಡಿದ ಕಾಂಗ್ರೆಸ್ ಸರ್ಕಾರದ ದನಿಯಾಗಬೇಕು: MLC ದಿನೇಶ್ ಗೂಳಿಗೌಡ