ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

ಶಿವಮೊಗ್ಗ : ಮಹಿಳೆ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲೀಕರಣವಾಗಬೇಕು. ಮಹಿಳೆಗೆ ಸಿಗಬೆಕಾದ ಸ್ಥಾನಮಾನ ಸೂಕ್ತವಾಗಿ ಸಿಗಬೇಕು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೇಸ್ ಕಚೇರಿಯಲ್ಲಿ ಮಹಿಳಾ ಕಾಂಗ್ರೇಸ್ ವತಯಿಂದ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ಮಹಿಳೆಯರು ಸ್ವಾಭಿಮಾನದ ಬದುಕು ನಡೆಸಲು ಬೇಕಾದ ವಾತಾವರಣ ಸಮಾಜ ನಿರ್ಮಾಣ ಮಾಡಿಕೊಟ್ಟಿದೆ. ಇನ್ನೂ ಹೆಚ್ಚು ಸಮಾಜದಿಂದ ನಿರೀಕ್ಷೆ ಮಾಡುವುದು ತಪ್ಪು. ಈಗಾಗಲೆ … Continue reading ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು