3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದ್ರೆ 50,000, ಗಂಡು ಜನಿಸಿದ್ರೆ ಹಸು ಗಿಫ್ಟ್‌!

ಅಮರಾವತಿ: ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು ಮಹಿಳೆಯರಿಗೆ ಬಂಪರ್ ಘೋಷಿಸಿದ್ದಾರೆ. 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ವಿಶೇಷ ಉಡುಗೋರೆ ನೀಡುವುದಾಗಿ ಘೋಷಿಸಿದ್ದಾರೆ. ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತಾಡಿರುವಂತ ಅವರು, ಮಹಿಳೆಯೊಬ್ಬರು 3ನೇ ಮಗುವಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ರೇ ನನ್ನ ಸ್ವಂತ ವೇತನದಲ್ಲಿ 50,000 ನೀಡುವುದಾಗಿ ಘೋಷಿಸಿದ್ದಾರೆ. ಇನ್ನು ಗುಂಡು ಮಗುವಿಗೆ ಜನ್ಮ ನೀಡಿದ್ರೆ 1 ಹಸು ಉಡುಗೋರೆಯಾಗಿ ಕೊಡಲಾಗುತ್ತದೆ ಅಂತ ತಿಳಿಸಿದರು. ತೆಲುಗು ದೇಶಂ ಪಕ್ಷದ ಸಂಸದ … Continue reading 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದ್ರೆ 50,000, ಗಂಡು ಜನಿಸಿದ್ರೆ ಹಸು ಗಿಫ್ಟ್‌!