ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಹೀಗಾದರೆ ಅವರ ಜೀವನ ಹೇಗೆ ಎಂದು ನಿನ್ನೆ ತುಮಕೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದೀಗೇ ಮಹಿಳೆಯರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಇದೀಗ ಸ್ವಯಂ ಪ್ರೇರಿತ ಕೆಎಸ್ ದಾಖಲಿಸಿ ಕೊಂಡಿರುವ ರಾಜ್ಯ ಮಹಿಳಾ ಯೋಗ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಿದೆ ಎಂದು ತಿಳಿದುಬಂದಿದೆ.
ನಿನ್ನೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿರುವ ಸೋಮಣ್ಣ ಅವರ ಪರವಾಗಿ ಪ್ರಚಾರದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದರು ದಾರಿ ತಪ್ಪಿದ್ದಾರೆ ಹೀಗಾದರೆ ಅವರ ಜೀವನ ನಡೆಸುವುದು ಹೇಗೆ ಅವರ ಬದುಕು ಹೇಗೆ ಎಂದು ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ರಾಜ ಮಹಿಳಾ ಆಯೋಗವು ಸ್ವಯಂ ಪ್ರೇರಿತ ದೂರದಾಕರಿಸಿಕೊಂಡು ಅವರಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.